ಬೆಂಗಳೂರು : ಹಾಲಿಗೆ ಅರಶಿನ ಮಿಕ್ಸ್ ಮಾಡಿ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಅದರ ಜೊತೆಗೆ ಅರಶಿನದ ಹಾಲಿಗೆ ಈ ಒಂದು ವಸ್ತುವನ್ನು ಮಿಕ್ಸ್ ಮಾಡಿದರೆ ಮತ್ತಷ್ಟು ಆರೋಗ್ಯ ಪ್ರಯೋಜಗಳನ್ನು ಪಡೆಯಬಹುದು. ಅರಶಿನದಲ್ಲಿರುವ ಕರ್ಕ್ಯೂಮಿನ್ ಎಂಬ ಅಂಶ ಮಾರಕ ರೋಗ ಕ್ಯಾನ್ಸರ್ ಗೆ ರಾಮಬಾಣವಾಗಿದೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗಾಗಿ ಅರಶಿನ ಹಾಲಿಗೆ 1 ಚಿಟಿಕೆ ಕಾಳು ಮೆಣಸಿನ ಪುಡಿ ಹಾಕಿದರೆ ಅರಶಿನದಲ್ಲಿರುವ