ಮೂಸಂಬಿ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಒಟ್ಟಾರೆ ಆರೋಗ್ಯ ಸುಧಾರಿಸುತ್ತದೆ. ಮೊಸಂಬಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. Photo Courtesy: Google ಸಾಮಾನ್ಯವಾಗಿ ಬಾಯಾರಿಕೆಯಾದಾಗ ಮೂಸಂಬಿ ಜ್ಯೂಸ್ ಮಾಡಿ ಸವಿಯುತ್ತೇವೆ. ದೇಹವನ್ನು ತಂಪಾಗಿಸುವ ಈ ಹಣ್ಣು ವಿಟಮಿನ್ ಸಿ ಮತ್ತು ಪೊಟ್ಯಾಶಿಯಂನಿಂದ ಸಮೃದ್ಧವಾಗಿದೆ. ತಾಜಾ ಹಣ್ಣಾಗಿದ್ದು, ಹೆಚ್ಚು ರುಚಿಕರವಾಗಿರುತ್ತದೆ. ಕೆಲವು ಔಷಧೀಯ ಗುಣಗಳನ್ನೂ ಸಹ ಹೊಂದಿದೆ. ಮೂಸಂಬಿ ಜ್ಯೂಸ್ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ