ಅತಿ ಹೆಚ್ಚಿನ ನೀರಿನ ಅಂಶ ಹೊಂದಿರುವ ಕಲ್ಲಂಗಡಿ ಹಣ್ಣು ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂಗಳನ್ನು ಹೊಂದಿದೆ. ಕೇವಲ ಹಣ್ಣು ಮಾತ್ರ ಅಲ್ಲ ಇದರ ಬೀಜಗಳು ಸಹ ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.