ಬೆಂಗಳೂರು: ಅಧಿಕ ರಕ್ತದೊತ್ತಡ ಎನ್ನುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ದೂರ ಮಾಡುವುದಕ್ಕೆ ಒಂದು ಉಪಾಯವಿದೆ. ಅಧಿಕ ರಕ್ತದೊತ್ತಡ ಅಥವಾ ಬಿಪಿ ಮಾತ್ರೆ ತೆಗೆದುಕೊಳ್ಳುತ್ತಿದ್ದರೆ, ಈ ಒಂದು ಕೆಲಸ ಮಾಡಿದರೆ ಸಾಕು. ನಿಮ್ಮ ಆರೋಗ್ಯ ಸಾಕಷ್ಟು ಸುಧಾರಿಸುತ್ತದೆ ಎಂದು ಅಧ್ಯಯನವೊಂದು ಹೇಳಿದೆ.ಬ್ರೆಜಿಲ್ ನ ಅಧ್ಯಯನಕಾರರು ನಡೆಸಿ ಸಂಶೋಧನೆಯಿಂದ ತಿಳಿದುಬಂದಿರುವುದೇನೆಂದರೆ ಅಧಿಕ ರಕ್ತದೊತ್ತಡಕ್ಕೆ ಸಂಬಂಧಿಸಿದ ಮಾತ್ರೆ ಸೇವಿಸುತ್ತಿದ್ದರೆ, ಇದನ್ನು ಸೇವಿಸಿದ ತಕ್ಷಣ ಕನಿಷ್ಠ ಒಂದು ಗಂಟೆ ಕಾಲ