Weight Increase : ಆರೋಗ್ಯಕರ ರೀತಿಯಲ್ಲಿ ತೂಕ ಹೆಚ್ಚಿದರೆ, ದೇಹ ಆರೋಗ್ಯಕರವಾಗಿ ಮತ್ತು ಶಕ್ತಿಯುತವಾಗಿ ಇರುತ್ತದೆ. ಆರೋಗ್ಯಕರ ರೀತಿಯಲ್ಲಿ ತೂಕ ಹೆಚ್ಚಿಸಿಕೊಳ್ಳಲು ಇಲ್ಲಿವೆ ಸಲಹೆಗಳು ತೂಕ ಹೆಚ್ಚಿಸಿಕೊಳ್ಳಬೇಕು ಎಂಬ ಆಸೆ ಇದ್ದರೆ ಆರೋಗ್ಯಕರ ಜೀವನ ಶೈಲಿಯನ್ನು ಪಾಲಿಸುವುದು ಮತ್ತು ಆಹಾರ ಕ್ರಮದ ಬಗ್ಗೆ ಜಾಗರೂಕತೆ ವಹಿಸುವುದು ಬಹಳ ಅಗತ್ಯ. ಅದಕ್ಕಾಗಿ ಸೂಕ್ತ ಆಹಾರ ಕ್ರಮ ಮತ್ತು ವ್ಯಾಯಾಮದ ಯೋಜನೆ ಹಾಕಿಕೊಳ್ಳಬೇಕು. ಆ ಮೂಲಕ ನೀವು ಆರೋಗ್ಯಕರ ರೀತಿಯಲ್ಲಿ ತೂಕ ಹೆಚ್ಚಿಸಿಕೊಳ್ಳಬಹುದು.