ಬೆಂಗಳೂರು : ಹುಣಿಸೆ ಹಣ್ಣು ಉಪಯೋಗಿಸುವಾಗ, ಅದರಲ್ಲಿರುವ ಬೀಜಗಳನ್ನು ತೆಗೆದು ಬಿಸಾಡುತ್ತೇವೆ. ಆದರೆ ಇನ್ನು ಮುಂದೆ ಹಾಗೆ ಮಾಡಬೇಡಿ ಯಾಕೆಂದರೆ ಹುಣಿಸೆ ಬೀಜಗಳು ನಮ್ಮ ಆರೋಗ್ಯಕ್ಕೆ ಎಷ್ಟು ಉಪಯೋಗಕಾರಿ ಗೊತ್ತಾ.