ಬೆಂಗಳೂರು : ಉತ್ತರಣೆ ಗಿಡವನ್ನು ನಾವು ಹಲವು ಕಡೆಗಳಲ್ಲಿ ಕಂಡಿರುತ್ತೇವೆ. ಇದು ನಾವು ದಾರಿಯಲ್ಲಿ. ಪೊದೆಗಳಲ್ಲಿ ಬೆಳೆಯುತ್ತದೆ. ಎಲ್ಲೆಂದರಲ್ಲಿ ಹದವಾಗಿ , ಸೋಮಪಾಗಿ ಬೆಳೆಯುವ ಈ ಉತ್ತರಣೆ ಗಿಡ ಹಲವು ರೋಗಗಳನ್ನು, ಸಮಸ್ಯೆಗಳನ್ನು ನಿವಾರಿಸುತ್ತದೆಯಂತೆ.