ನೆಲ್ಲಿ ಕಾಯಿ ಜ್ಯೂಸ್ ಆರೋಗ್ಯಕ್ಕೆ ತುಂಬಾನೇ ಸಹಕಾರಿಯಾಗಿದೆ. ಮನೆಯಲ್ಲೇ ಈ ಜ್ಯೂಸ್ ತಯಾರಿಸಿ ಹಲವು ರೋಗಗಳಿಂದ ಮುಕ್ತಿ ಪಡೆಯಬಹುದು. ನೆಲ್ಲಿಕಾಯಿ ಜ್ಯೂಸ್ನಲ್ಲಿ ಸ್ವಲ್ಪ ಮಟ್ಟಿಗೆ ಮೆಂತ್ಯ ಹಾಕಿ ಕುಡಿಯೋದ್ರಿಂದ ಡಯಾಬಿಟೀಸ್ಅಥವಾ ಮಧುಮೇಹವನ್ನು ನಿಯಂತ್ರಣದಲ್ಲಿಟ್ಟು ಕೊಳ್ಳಬಹುದಾಗಿದೆ. ಜ್ಯೂಸ್ ನಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುತ್ತದೆ. ಇದು ದೇಹದಲ್ಲಿನ ಸಕ್ಕರೆ ಮತ್ಟವನ್ನು ಕಡಿಮೆಮಾಡುತ್ತದೆ. ಹಾಗಾಗಿ ಮಧುಮೇಹ ನಿಯಂತ್ರಣಕ್ಕೆ ಬರಲು ಸಹಾಯವಾಗುತ್ತದೆ. ಈ ಜ್ಯೂಸ್ ನಲ್ಲಿ ವಿಟಮಿನ್ ಸಿ ಯಥೇಚ್ಛವಾಗಿರುವುದರಿಂದ ಅದು ಬಾಯಿಹುಣ್ಣು, ಹೊಟ್ಟೆ