ಖಿನ್ನತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ ಫ್ಲಿಬನ್ಸೆರಿನ್ ಮಹಿಳೆಯರಲ್ಲಿ ಲೈಂಗಿಕ ಆಸಕ್ತಿಯನ್ನು ಕೆರಳಿಸುವಲ್ಲಿ ಸಹಾಯಕ ಎಂಬುದಾಗಿ ಪ್ರತ್ಯೇಕ ಮೂರು ಅಧ್ಯಯನಗಳು ತಿಳಿಸಿವೆ. ಹಾಗಾಗಿ ಇದು ಮಹಿಳಾ ವಯಾಗ್ರದಂತೆ ಕಾರ್ಯಾಚರಿಸುತ್ತದೆ ಎಂಬುದಾಗಿ ತಜ್ಞರು ಹೇಳಿದ್ದಾರೆ.