ಪಪ್ಪಾಯಿ ಎಲೆಯ ಜ್ಯೂಸ್ ಫ್ಲೇವನಾಯ್ಡ್ಗಳು ಮತ್ತು ಕ್ಯಾರೋಟಿನ್ ಮಾತ್ರವಲ್ಲದೆ ವಿಟಮಿನ್ ಎ, ಬಿ, ಸಿ ಮತ್ತು ಡಿ ಅನ್ನು ಹೊಂದಿರುತ್ತದೆ. ಪಪ್ಪಾಯಿ ಎಲೆಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇದು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. Photo Courtesy: Google ಪಪ್ಪಾಯಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂಬುವುದು ಎಲ್ಲರಿಗೂ ತಿಳಿದಿರುವ ವಿಷಯ. ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ಇದು ಇತರ ಸಮಸ್ಯೆಗಳನ್ನು ಕೂಡ ಕಡಿಮೆ ಮಾಡುತ್ತದೆ. ಅದರಂತೆ ಪಪ್ಪಾಯಿಯ ಎಲೆಗಳು ಕೂಡ ಅನೇಕ ಪ್ರಯೋಜನಗಳನ್ನು ಹೊಂದಿವೆ.