ಬೆಂಗಳೂರು: ಪಪ್ಪಾಯ ಹಣ್ಣು ನಮ್ಮ ದೇಹಕ್ಕೆ ಒಳ್ಳೆಯದು. ಇದು ನಮ್ಮ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು, ಜೀರ್ಣಕ್ರಿಯೆಗೆ ಒಳ್ಳೆಯದು.. ಹೀಗೇ ಸಾಕಷ್ಟು ಉತ್ತಮ ಗುಣಗಳ ಬಗ್ಗೆ ಕೇಳಿದ್ದೇವೆ. ಆದರೆ ಪಪ್ಪಾಯ ತಿನ್ನುವುದು ಎರಡು ರೀತಿಯಿಂದ ನಮ್ಮ ದೇಹಕ್ಕೆ ತೊಂದರೆ ಉಂಟು ಮಾಡಬಹುದು. ಮೊದಲನೆಯದಾಗಿ ಗರ್ಭಿಣಿ ಮಹಿಳೆಯರು ಇದನ್ನು ಸೇವಿಸುವುದು ಅಪಾಯ. ಇದು ಎಲ್ಲರಿಗೂ ಗೊತ್ತಿರುವ ಸತ್ಯವೇ. ಪಪ್ಪಾಯ ತಿನ್ನುವುದರಿಂದ ಗರ್ಭಪಾತವಾಗುವ ಅಪಾಯವಿದೆ. ಇದು ಗರ್ಭಕೋಶದ ಮೇಲೆ ಪರಿಣಾಮ ಬೀರುವುದರಿಂದ ಪಪ್ಪಾಯ