ಬೆಂಗಳೂರು : ವಯಸ್ಸಾದವರಿಗೆ ಕಣ್ಣಿನ ಸಮಸ್ಯೆ ಇರುವುದು ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳಿಗೂ ಕೂಡ ಕಣ್ಣಿನ ಸಮಸ್ಯೆ ಕಾಡುತ್ತದೆ. ಇದರಿಂದ ಮಕ್ಕಳಿಗೆ ಕನ್ನಡಕ ಧರಿಸಬೇಕಾಗುತ್ತದೆ. ಈ ಕಣ್ಣಿನ ಸಮಸ್ಯೆಯನ್ನು ದೂರಮಾಡಲು ಈ ಮನೆಮದ್ದನ್ನು ಬಳಸಿ. ಬಾದಾಮಿ ಪುಡಿ 150 ಗ್ರಾಂ(ಬಾದಾಮಿಯನ್ನು ತಂದು ಅದನ್ನು ನೆನೆಸಿ ನಂತರ ಸಿಪ್ಪೆ ತೆಗೆದು ಸಣ್ಣದಾಗಿ ಕಟ್ ಮಾಡಿಕೊಂಡು ಬಿಸಿಲಿನಲ್ಲಿ 3 ದಿನ ಒಣಗಿಸಿ ನಂತರ ಮಿಕ್ಸಿಯಲ್ಲಿ ಪುಡಿ ಮಾಡಿಕೊಳ್ಳಿ.), ಗಸಗಸೆ ಫ್ರೈ