ಬೆಂಗಳೂರು : ಇತ್ತಿಚೆಗೆ ಸ್ಯಾನಿಟರಿ ಪ್ಯಾಡ್ ಗಳ ಬಗ್ಗೆ ಹೆಚ್ಚುತ್ತಿರುವ ಅರಿವಿನ ನಡುವೆ, ಕೆಲವೊಮ್ಮೆ ತರ ತರಹದ ಜಾಹೀರಾತುಗಳು ಹದಿವಯಸ್ಸಿನವರನ್ನು ದಿಕ್ಕು ತಪ್ಪಿಸುತ್ತದೆ. ಹಾಗಾಗಿ ಈ ಬಗ್ಗೆ ಸೂಕ್ತ ಮಾರ್ಗದರ್ಶನ ಅಗತ್ಯ. ಸ್ಯಾನಿಟರಿ ಪ್ಯಾಡ್ ಗಳಲ್ಲಿ ಉಪಯೋಗಿಸುವ ಪ್ಲಾಸ್ಟಿಕ್ ವಸ್ತುಗಳು ಮುಖ್ಯವಾಗಿ ಬಿಸ್ಪಿನಾಲ್ ನಂತಹ ರಾಸಾಯನಿಕ ವಸ್ತುಗಳು, ಭ್ರೂಣದ ಬೆಳವಣಿಗೆ, ಮೆದುಳಿನ ಬೆಳವಣಿಗೆ ಹಾಗುನ ಥೈರಾಯಿಡ್ ಗ್ರಂಥಿಯ ಕಾರ್ಯದಲ್ಲಿ ವ್ಯತ್ಯಾಸವನ್ನು ಉಂಟುಮಾಡಿ ಹಾರ್ಮೋನ್ ಗಳ ವ್ಯತ್ಯಾಸಕ್ಕೂ ಕಾರಣವಾಗಬಹುದು. ಇದರಿಂದ ಮಧುಮೇಹ,