ಕಡಲೇಕಾಯಿಯ ಮಾಯೆಯೇ ಅಂಥದ್ದು. ಕಡಲೆ ಕಾಯಿಯನ್ನು ಹೇಗೆ ತಿಂದರೂ ರುಚಿಯೇ. ಹಸಿಯಾಗಿ, ಬೇಯಿಸಿ, ಹುರಿದು, ಹೇಗೆ ತಿಂದರೂ ಈ ಬಡವರ ಬಾದಾಮಿ ಬಾಯಿಗೆ ರುಚಿ ನೀಡುವುದರಲ್ಲಿ ಸಂದೇಹವಿಲ್ಲ. ಇಂತಹ ಕಡಲೆಕಾಯಿ ಶ್ರೀಮಂತರಿಂದ ಹಿಡಿದು ಬಡವರವರೆಗೂ ಅಚ್ಚುಮೆಚ್ಚು. ಸಂಜೆಯಾಗಲಿ ರಾತ್ರಿಯಾಗಲಿ ಯಾವ ವೇಳೆಗೂ ಕಡಲೆಕಾಯಿ ಸಿಕ್ರೆ ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ.. ಹೀಗೆ ಬಾಯಿ ಚಪ್ಪರಿಸಿಕೊಂಡು ತಿನ್ನುವವರಿಗೆ ಕಡಲೆ ಕಾಯಿಯಲ್ಲಿ ಎಷ್ಟೆಲ್ಲಾ ಆರೋಗ್ಯಕಾರಿ ಅದ್ಭುತ ಪ್ರಯೋಜನಗಳಿವೆ ಎಂಬುದು ಗೊತ್ತೇ ಇರುವುದಿಲ್ಲ.. ಒಂದು