ಮಹಿಳೆಯರು ಹಸಿ ಈರುಳ್ಳಿಯನ್ನು ತಿನ್ನಲು ಇಷ್ಟಪಡುವುದಿಲ್ಲ ಏಕೆಂದರೆ ಇದನ್ನು ತಿಂದ ನಂತರ ಬಾಯಿಯಿಂದ ಕೆಟ್ಟ ವಾಸನೆ ಬರಲು ಪ್ರಾರಂಭಿಸುತ್ತದೆ. ಹಸಿ ಈರುಳ್ಳಿಯನ್ನು ತಿನ್ನದವರಲ್ಲಿ ನೀವೂ ಒಬ್ಬರಾಗಿದ್ದರೆ, ನೀವು ಈ ಆರೋಗ್ಯ ಪ್ರಯೋಜನಗಳಿಂದ ವಂಚಿತರಾಗುತ್ತೀರಿ. ಈರುಳ್ಳಿಯಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ. ಹೀಗಾಗಿ ಇದರ ಸೇವನೆ ಬಹಳ ಮುಖ್ಯ. ಅಷ್ಟೇ ಅಲ್ಲ, ವಿಟಮಿನ್ ಸಿ, ಬಿ, ಕಬ್ಬಿಣ, ಫೋಲೇಟ್ ಮತ್ತು ಪೊಟ್ಯಾಶಿಯಂನಂತಹ ಪೋಷಕಾಂಶಗಳು ಈರುಳ್ಳಿಯಲ್ಲಿ ಕಂಡುಬರುತ್ತವೆ.ಇನ್ನು ಜ್ವರದ ನಿವಾರಣೆಗೆ ಈರುಳ್ಳಿ ಸಹ