ಹಣ್ಣು ಸಮೃದ್ಧ ನ್ಯೂಟ್ರಿಯಂಟ್ಸ್ ಮತ್ತು ಪೋಷಕಾಂಶಗಳಿಂದ ತುಂಬಿದ್ದು ಇದನ್ನು ಸೇವಿಸುವುದರಿಂದ ಹಲವು ರೀತಿಯ ಲಾಭಗಳನ್ನು ಪಡೆಯಬಹುದಾಗಿದೆ. ವಾದ ಒಂದು ಹಣ್ಣಾಗಿದೆ. ಉಷ್ಣ ಅನಾನಸ್ ಹಣ್ಣನ್ನು ಇಷ್ಟಪಡದವರು ತುಂಬಾ ವಿರಳ, ಈ ಹಣ್ಣಿನಿಂದ ಸಲಾಡ್, ಹೋಳಿಗೆ, ಉಪ್ಪಿನಕಾಯಿ, ಜಾಮ್, ಜ್ಯೂಸ್, ಸಾರು, ಐಸ್ಕ್ರೀಮ್ ಹೀಗೆ ನಾನಾ ರುಚಿಯ ಆಹಾರ ಮಾಡಿ ಸವಿಯಬಹುದು.ಈ ಹಣ್ಣು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಇದರಲ್ಲಿ ಜೀರೋ ಕೊಲೆಸ್ಟ್ರಾಲ್, ವಿಟಮಿನ್ ಎ, ಬಿ, ಸಿ, ಪೊಟಾಷ್ಯಿಯಂ, ಮ್ಯಾಂಗನೀಸ್,