ಬೆಂಗಳೂರು: ನಮ್ಮಲ್ಲಿ ಹೆಚ್ಚಿನವರು ಗೊತ್ತಿದ್ದೋ ಗೊತ್ತಿಲ್ಲದೆಯೋ ಇದೇ ತಪ್ಪನ್ನು ಮತ್ತೆ ಮತ್ತೆ ಮಾಡುತ್ತೇವೆ. ಅಡುಗೆ ಮನೆಯಲ್ಲಿ ಬಳಸಿ ಉಳಿದ ಎಣ್ಣೆಯನ್ನು ಮರಳಿ ಬಳಸುತ್ತೇವೆ.