ಬೆಂಗಳೂರು: ಮಕ್ಕಳ ಬಗ್ಗೆ ಆಲೋಚನೆ ಮಾಡುತ್ತಿರುವ ದಂಪತಿ ತಮ್ಮ ಆಹಾರದಲ್ಲೂ ಬದಲಾವಣೆ ಮಾಡಿಕೊಳ್ಳುವುದು ಮುಖ್ಯ. ಮಕ್ಕಳ ಮಾಡಿಕೊಳ್ಳುವ ಆಲೋಚನೆ ಇರುವ ದಂಪತಿ ಹೇರಳವಾಗಿ ಕೆಂಪು ಬಾಳೆ ಹಣ್ಣು ಸೇವಿಸಬೇಕು ಎನ್ನುತ್ತಾರೆ ತಜ್ಞರು. ಕೆಂಪು ಬಾಳೆಹಣ್ಣಿನಲ್ಲಿ ಫಲವಂತಿಕೆ ಹೆಚ್ಚಿಸುವ ಎಲ್ಲಾ ಅಂಶಗಳೂ ಇವೆ. ಕೇವಲ ಮಹಿಳೆಯರು ಮಾತ್ರವಲ್ಲ, ಪುರುಷರಲ್ಲೂ ಫಲವಂತಿಕೆ ಹೆಚ್ಚಿಸುವ ಸಾಮರ್ಥ್ಯ ಕೆಂಪು ಬಾಳೆಹಣ್ಣಿಗಿದೆಯಂತೆ. ಪುರುಷರಲ್ಲಿ ವೀರ್ಯಾಣು ಸಂಖ್ಯೆ ಹೆಚ್ಚಬೇಕಿದ್ದರೆ ಕೆಂಪು ಬಾಳೆ ಹಣ್ಣು ಸೇವಿಸಬಹುದು.ಇದರಲ್ಲಿ ವಿಟಮಿನ್ ಬಿ