ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ಧಿ. ಇಂದು ಪೆಟ್ರೋಲ್ ಬೆಲೆಯಲ್ಲಿ 16 ಪೈಸೆ ಇಳಿಕೆ ಕಂಡುಬಂದಿದ್ದು, ಹಾಗೂ ಡೀಸೆಲ್ ಬೆಲೆಯಲ್ಲಿಯೂ ಕೂಡ 16 ಪೈಸೆ ಇಳಿಕೆ ಕಂಡುಬಂದಿದೆ. ಅದರಂತೆ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 69.59 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 62.29ರೂ. ಆಗಿದೆ. ಮುಂಬೈ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 75.30ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ