ಕಲ್ಲಂಗಡಿ ಹಣ್ಣು ಬಾಯಾರಿಕೆ ನಿವಾರಿಸುವುದು ಮಾತ್ರವಲ್ಲ, ಇನ್ನೂ ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿದೆ. ಕಲ್ಲಂಗಡಿ ಕ್ಯಾಲ್ಷಿಯಂ, ಮ್ಯಾಂಗನೀಸ್, ಕಬ್ಬಿಣ, ವಿಟಮಿನ್ ಸಿ, ಮೇದಸ್ಸು ಮತ್ತು ಸಸಾರಜನಕವನ್ನು ಹೊಂದಿದೆ. - ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ ಕಲ್ಲಂಗಡಿ ಹಣ್ಣುಗಳನ್ನು ನಿರಂತರವಾಗಿ ಸೇವನೆ ಮಾಡಿದರೆ ಹೃದಯ ರೋಗಕ್ಕೆ ಕಾರಣವಾಗುವ ಕೊಲೆಸ್ಟ್ರಾಲ್ ನಿವಾರಣೆಯಾಗಿ ಹೃದಯ ಆರೋಗ್ಯಯುತವಾಗುತ್ತದೆ. - ದೇಹದ ತೂಕವನ್ನು ಇಳಿಸುತ್ತದೆ ಕಲ್ಲಂಗಡಿ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ