ಪ್ರಶ್ನೆ: ಸರ್, ನಾನು ಯುವತಿಯೊಬ್ಬಳನ್ನು ತುಂಬಾ ಗಾಢವಾಗಿ ಪ್ರೀತಿ ಮಾಡುತ್ತಿರುವೆ. ಆದರೆ ಈಚೆಗೆ ನಾವಿಬ್ಬರೂ ಗೋವಾಗೆ ಹೋಗಿದ್ದೇವು. ಅಲ್ಲಿನ ಲಾಡ್ಜ್ ನಲ್ಲಿ ತಂಗಿದ್ದಾಗ ತುಂಬಾ ಎಂಜಾಯ್ ಮಾಡಿದೆವು. ಆದರೆ ರಾತ್ರಿ ನನ್ನ ಹುಡುಗಿ ರೋಮ್ಯಾನ್ಸ್ ಮಾಡಿದ್ರೆ ಖುಷಿ ಪಡುತ್ತಾಳೆ.ಆದರೆ ಪ್ರತಿ ಬಾರಿ ಸಮಾಗಮ ನಡೆಸೋವಾಗ ಕಾಂಡೋಮ್ ಬೇಡ ಅಂತಿದ್ದಾಳೆ. ಇದರಿಂದ ಆಕೆ ಗರ್ಭಿಣಿಯಾದರೆ ಮುಂದೆ ಹೇಗೆ ಅನ್ನೋ ಚಿಂತೆಯಲ್ಲಿ ನನಗೆ ಸುಖ ಸರಿಯಾಗಿ ಸಿಗುತ್ತಿಲ್ಲ. ಉತ್ತರ: ನೀವು ನಿಜವಾಗಿ ಪ್ರೀತಿ ಮಾಡುತ್ತಿದ್ದಲ್ಲಿ ಹೀಗೆ