ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 50. ನನಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ನನ್ನ ಹೆಂಡತಿ ನನ್ನ ಕಿರಿಯ ಸಹೋದರನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂಬುದು ನನಗೆ ಇತ್ತೀಚೆಗೆ ಗೊತ್ತಾಗಿದೆ. ನನ್ನ ಹೆಂಡತಿ ನಮ್ಮಿಬ್ಬರೊಂದಿಗೂ ದೈಹಿಕವಾಗಿದ್ದರೆ ನಾನು ಲೈಂಗಿಕ ಕಾಯಿಲೆಗೆ ತುತ್ತಾಗುವ ಸಾಧ್ಯತೆಗಳಿದೆಯೇ?