ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 48. ನಾನು ವಾರದಲ್ಲಿ ಕನಿಷ್ಠ 3- ಬಾರಿ ಲೈಂಗಿಕ ಸಂಬಂಧ ಹೊಂದಿದ್ದೆ. ಆದರೆ ಇತ್ತೀಚೆಗೆ ಈ ಬಗ್ಗೆ ಆಸಕ್ತಿ ಕಡಿಮೆಯಾಗಿದೆ. 10 ದಿನಗಳಿಗೊಮ್ಮೆ ಲೈಂಗಿಕ ಸಂಬಂಧ ಹೊಂದುತ್ತಿದ್ದೇನೆ. ನಾನು ಕಾಂಡಿಫೊ ಟ್ಯಾಬ್ಲೆಟ್ ಅನ್ನು ಬಳಸಿದೆ ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಅದಕ್ಕಾಗಿ ನಾನು ಯಾವುದಾದರೂ ಪರೀಕ್ಷೆ ಮಾಡಿಸಿಕೊಳ್ಳಬೇಕೆ?