ಬೆಂಗಳೂರು : ನನಗೆ 33 ವರ್ಷ. ನನ್ನ ಗೆಳೆಯ ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲಿಯೇ ಇರುತ್ತಾನೆ. ಸೋಶಿಯಲ್ ಮೀಡಿಯಾದಲ್ಲಿ ತಲ್ಲೀನರಾದರೆ ಅವರ ಲೈಂಗಿಕ ಆರೋಗ್ಯವು ಹಾಳಾಗುತ್ತದೆ ಎಂದು ನಾನು ಓದಿದ್ದೇನೆ. ಇದು ನಿಜನಾ? ಇದು ನಮ್ಮ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆಯೇ?