ಬೆಂಗಳೂರು: ಗರ್ಭಿಣಿಯಾಗಿದ್ದಾಗ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದರಿಂದ ಹಲವು ಸಮಸ್ಯೆಗಳು ಬರಬಹುದು. ಅವುಗಳು ಯಾವುವು ನೋಡೋಣ.ಮುಖ್ಯವಾಗಿ ಗರ್ಭಿಣಿಯಾಗಿದ್ದಾಗ ಸೆಕ್ಸ್ ಮಾಡುವುದು ಹುಟ್ಟುವ ಮಗುವಿಗೆ ಅಪಾಯ ತಂದೊಡ್ಡಬಹುದು. ಕೆಲವೊಮ್ಮೆ ಗರ್ಭಪಾತವಾಗುವ ಸಂಭವವೂ ಇರುತ್ತದೆ.ಇನ್ನು ಕೆಲವೊಮ್ಮೆ ಈ ಸಂದರ್ಭದಲ್ಲಿ ಸೆಕ್ಸ್ ಮಾಡುವುದರಿಂದ ಅವಧಿಗೆ ಮುನ್ನ ಡೆಲಿವರಿ, ಗರ್ಭಾಶಯದ ಸಮಸ್ಯೆ ಬರುವುದು, ಯೋನಿಯಲ್ಲಿ ಸ್ರಾವವಾಗುವುದು, ಯೋನಿಯ ಸೋಂಕು ಮುಂತಾದ ಸಮಸ್ಯೆ ಬರಬಹುದು. ಇಂತಹ ಸಮಸ್ಯೆಗಳೂ ಗರ್ಭಪಾತಕ್ಕೆ ಕಾರಣವಾಗಬಹುದು. ಹೀಗಾಗಿ ವೈದ್ಯರ ಸಲಹೆ ಪಡೆದುಕೊಂಡು ಲೈಂಗಿಕ ಕ್ರಿಯೆಯ