ನಾವಿಬ್ಬರೂ ವಾರದಲ್ಲಿ ಮೂರ್ನಾಲ್ಕು ಬಾರಿ ಯಾರೂ ಇಲ್ಲದ ಜಾಗಕ್ಕೆ ತೆರಳಿ ಸಂಭೋಗ ಮಾಡುತ್ತಿದ್ದೇವೆ. ಆದರೆ ನನ್ನ ಸಮಸ್ಯೆ ಏನೆಂದರೆ ನಾನು ತಿಂಗಳಲ್ಲಿ ನಾಲ್ಕೈದು ದಿನ ಬೇರೆ ಊರಿಗೆ ಕೆಲಸದ ನಿಮಿತ್ಯ ಹೋಗಬೇಕಿದೆ.