ಮುಂಬೈ : ದೇಶವು ಕೊರೊನಾ ವೈರಸ್ ನಿಂದ ಬಿಕ್ಕಟ್ಟಿನಲ್ಲಿ ಸಿಲುಕಿದ ಸಮಯದಲ್ಲಿ ವಿರೋಧ ಪಕ್ಷದವರು ಹೇಗಿರಬೇಕೆಂದನ್ನು ರಾಹುಲ್ ಗಾಂಧಿ ತೋರಿಸಿಕೊಟ್ಟಿದ್ದಾರೆ ಎಂದು ಶಿವಸೇನೆ ಹಾಡಿಹೊಗಳಿದ್ದಾರೆ. ದೇಶದ ಹಿತಾಸಕ್ತಿಗಾಗಿ ರಾಹುಲ್ ಗಾಂಧಿ ಮತ್ತು ಪ್ರಧಾನಿ ಮೋದಿ ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕುಳಿತು ಚರ್ಚಿಸಬೇಕು. ರಾಹುಲ್ ಗಾಂಧಿ ಹಾಗೂ ಪ್ರಧಾನಿ ಮೋದಿ ಅವರ ರಾಜಕೀಯ ಹಿತಾಸಕ್ತಿಗಳು ಬೇರೆ ಇರಬಹುದು. ಆದರೆ ಇದು ಜಗಳವಾಡುವ ಸಮಯವಲ್ಲ ದೇಶವು ಒಗ್ಗಟ್ಟಿನಿಂದ ಈ