ಬೆಂಗಳೂರು : ಜಿಮ್ ಗೆ ಹೋಗಿ ಸಖತ್ ಬಾಡಿ ಬೆಳೆಸಬೇಕು ಅನ್ನೋದು ಅನೇಕ ಹುಡುಗರ ಕನಸು. ಅದಕ್ಕಾಗಿ ಮೂರು ನಾಲ್ಕು ಗಂಟೆ ಜಿಮ್ ನಲ್ಲಿ ಕಳೆಯುತ್ತಾರೆ. ಈಗ ಸಿಕ್ಸ್ ಪ್ಯಾಕ್ ಫ್ಯಾಷನ್ ಆಗ್ಬಿಟ್ಟಿದೆ. ಆದ್ರೆ ಬಾಡಿ ಬೆಳೆಸುವ ಕನಸುಳ್ಳ ಹುಡುಗರಿಗೊಂದು ಎಚ್ಚರಿಕೆಯ ಸುದ್ದಿ. ವರ್ಕ್ ಔಟ್ ನಿಂದ ಬಂಜೆತನ ಬರುವ ಸಾಧ್ಯತೆ ಇದೆಯಂತೆ. ಸಂಶೋಧನೆಯೊಂದು ಈ ವಿಷಯವನ್ನು ಬಹಿರಂಗಪಡಿಸಿದೆ. ಅದರ ಪ್ರಕಾರ ಹೆಚ್ಚು ಸಮಯ ವ್ಯಾಯಾಮ ಮಾಡುವುದರಿಂದ ಹಾಗೂ ತಪ್ಪು