ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದು ಹಾಕಲು ಮೂತ್ರಪಿಂಡ ಸಹಾಯಕ. ಇದಲ್ಲದೇ, ನೀರು, ಉಪ್ಪು, ಖನಿಜಾಂಶಗಳನ್ನು ಸಮ ಪ್ರಮಾಣದಲ್ಲಿಡಲು ಸಹಾಯ ಮಾಡುತ್ತದೆ.