ಸ್ವಾಧವಸ್ಟೇ ಅಲ್ಲ ಆರೋಗ್ಯಕರ ಜೀವನಕ್ಕೆ ಪ್ರಸ್ತುತ ಸೂಕ್ತವಾಗಿದೆ. ಚಹಾ ಆಯ್ಕೆಗೆ ಪೈಪೋಟಿ ನೀಡುವ ಗ್ರೀನ್ ಟೀ ಇತ್ತೀಚಿನ ದಿನಗಳಲ್ಲಿ ಮನೆಮಾತಾಗಿದೆ. ಇದರ ಸ್ವಾದಭರಿತ ಸುವಾಸನೆ ಕೇವಲ ಕುಡಿಯಲು ಮಾತ್ರವಲ್ಲ, ಆರೋಗ್ಯದ ಸಮಸ್ಯೆಗೆ, ಸೌಂದರ್ಯ ವೃದ್ಧಿಗೆ, ಹೀಗೆ ನಾನಾ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ನಿವಾರಿಸುತ್ತದೆ. ಗ್ರೀನ್ ಟೀ ಸ್ವಾದಭರಿತ ಸುವಾಸನೆ ಕೇವಲ ಕುಡಿಯಲು ಮಾತ್ರವಲ್ಲ, ಆರೋಗ್ಯದ ಸಮಸ್ಯೆಗೆ, ಸೌಂದರ್ಯ ವೃದ್ಧಿಗೆ, ಹೀಗೆ ನಾನಾ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ನಿವಾರಿಸುತ್ತದೆ. ಗ್ರೀನ್ ಟೀಯಲ್ಲಿರುವ ಪೋಷಕಾಂಶಗಳು, ಅಂಟಿ