ಸಿಹಿ ಗೆಣಸು ರುಚಿಕರ ಮತ್ತು ಪುಷ್ಟಿದಾಯಕ ಆಹಾರವಾಗಿದೆ. ಇದು ದೇಹಕ್ಕೆ ಬೇಕಾದ ವಿಟಮಿನ್ ಬಿ6, ಕ್ಯಾಲ್ಸಿಯಂ, ಕಬ್ಬಿಣ, ಸೋಡಿಯಂ, ಝಿಂಕ್, ಮೆಗ್ನಿಶಿಯಂ ಮೊದಲಾದ ಅಂಶಗಳನ್ನು ಒದಗಿಸುತ್ತದೆ. ಅಲ್ಲದೇ ಇದರಲ್ಲಿ ಉತ್ತಮ ಪ್ರಮಾಣದ ನಾರಿನಂಶ, ವಿಟಮಿನ್ ಸಿ ಮತ್ತು ವಿಟಮಿನ್ ಎ ಸಹಾ ಇದ್ದು ಹಲವು ತೊಂದರೆಗಳಿಂದ ರಕ್ಷಣೆ ನೀಡುತ್ತದೆ. * ಸಿಹಿಗೆಣಸುಗಳಲ್ಲಿ ಸ್ವಾಭಾವಿಕ ಸಕ್ಕರೆ ಅಂಶ ಇರುವುದರಿಂದ ಅದು ಮಧಮೇಹವನ್ನು ಕಡಿಮೆ ಮಾಡಿ, ಇನ್ಸುಲಿನ್ ಪ್ರಮಾಣವನ್ನು ಸ್ಥಿರವಾಗಿಡುತ್ತದೆ ಮತ್ತು ರಕ್ತದಲ್ಲಿ