ಪ್ರತಿನಿತ್ಯ ಉತ್ತಮ ಆರೋಗ್ಯ ನಮ್ಮದಾಗಬೇಕೆಂದರೆ ಈ ಐದು ಆಸನಗಳನ್ನು ಮಾಡಿದರೆ ಒಳ್ಳೆಯ ಹಾಗೂ ದೇಹಕ್ಕೆ ತುಂಬಾ ಪ್ರಯೋಜಮಗಳನ್ನು ಸಫಲತೆ ಕಾಣಲು ಸಾಧ್ಯ.ಭುಜಂಗಾಸನಇದರಲ್ಲಿ ದೇಹದ ಭಂಗಿಯು ಹೆಡೆ ಎತ್ತಿದ ಹಾವಿನಂತೆ ಇರುತ್ತದೆ. ಆದ್ದರಿಂದ ಇದನ್ನು ಭುಜಂಗಾಸನ ಎಂದು ಕರೆಯಲಾಗುತ್ತದೆ. ಇದನ್ನು ಮಾಡಲು, ಮೊದಲು ನಿಮ್ಮ ಹೊಟ್ಟೆ ನೆಲಕ್ಕೆ ತಾಗುವಂತೆ ಮಲಗಿ. ನಂತರ ಎರಡೂ ಕಾಲುಗಳ ನಡುವಿನ ಅಂತರವನ್ನು ಕಡಿಮೆ ಮಾಡಿ ಮತ್ತು ಕಾಲುಗಳನ್ನು ನೇರವಾಗಿ ಇರಿಸಿ. ಈಗ ಕೈಗಳನ್ನು ನೆಲ್ಲಕ್ಕೆ ಊರಿ