ಬೆಂಗಳೂರು : ಮಾವಿನ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಾತ್ರವಲ್ಲ ಶುಭ ಸಮಾರಂಭದ ವೇಳೆ ತೋರಣ ಕಟ್ಟಲು ಬಳಸುವ ಅದರ ಎಲೆಯಲ್ಲಿಯೂ ಕೂಡ ಆರೋಗ್ಯದ ಸಮಸ್ಯೆಗೆ ಪರಿಹಾರ ಅಡಗಿದೆಯಂತೆ. ಹೌದು. ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ಬಳಲುತ್ತಿರುವ ಮಧುಮೇಹ ಸಮಸ್ಯೆಗೆ ಇದು ರಾಮಾಬಾಣವಂತೆ. 10 ರಿಂದ 15 ಮಾವಿನ ಎಲೆಗಳನ್ನು ತೆಗೆದುಕೊಂಡು ಸ್ವಚ್ಚ ಮಾಡಿ ನೀರಿಗೆ ಹಾಕಿ ಚೆನ್ನಾಗಿ ಕುದಿಸಿರಿ ರಾತ್ರಿಯಿಡಿ ಅದೇ ನೀರಿನಲ್ಲಿ ಎಲೆಗಳನ್ನು ಬಿಡಿ. ಬೆಳಗ್ಗೆ ಎದ್ದತಕ್ಷಣ