ಬಟ್ಟೆಬಿಚ್ಚಿದ ಸ್ಥಿತಿಯಲ್ಲಿ ತಂಗಿಯನ್ನು ಹುಡುಗನೊಂದಿಗೆ ನೋಡಿದ ಸಹೋದರ

ಬೆಂಗಳೂರು| Jagadeesh| Last Updated: ಭಾನುವಾರ, 10 ನವೆಂಬರ್ 2019 (14:09 IST)
ಪ್ರಶ್ನೆ: ನನ್ನ ಹೆಸರು, ಊರು ಬೇಡ. ನನ್ನ ಪ್ರಾಬ್ಲಂ ಏನೆಂದರೆ, ನಾನು ನನ್ನ ಪಕ್ಕದ ಮನೆಯ ಯುವತಿಯೊಂದಿಗೆ ಪ್ರೀತಿ ಮಾಡುತ್ತಿರುವೆ. ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ನಾನು ಮತ್ತು ನನ್ನ ಪ್ರೇಯಸಿ ಒಬ್ಬರಿಗೊಬ್ಬರು ಸೇರುತ್ತಿರುವೆವು. ಹಲವು ಬಾರಿ ಸಂಭೋಗ ನಡೆಸಿದ್ದೇವೆ.

ಆದರೆ ಒಂದು ದಿನ ಅವರ ಮನೆಯಲ್ಲಿ ನಾನು ಮತ್ತು ನನ್ನ ಪ್ರೇಯಸಿ ರತಿಕ್ರೀಡೆ ಆಡುತ್ತಿದ್ದೇವು. ಆಗ  ಕಾಲೇಜಿಗೆ ಹೋಗಿದ್ದ ಅವರ ಏಕಾಏಕಿಯಾಗಿ ಮನೆಗೆ ಬಂದಿದ್ದನು. ಅವನು ಕಿಟಕಿ ಬಳಿ ನಿಂತು ನಮ್ಮ ರತಿಕ್ರೀಡೆಯನ್ನು ನೋಡಿಯೇಬಿಟ್ಟಿದ್ದಾನೆ. ಇದರಿಂದ ನಾನು ತುಂಬಾ ಭಯದಲ್ಲಿದ್ದೇನೆ. ಪರಿಹಾರ ತಿಳಿಸಿ.

ಉತ್ತರಮದುವೆಗೂ ಮೊದಲು ನೀವು ಅಸುರಕ್ಷಿತ ಲೈಂಗಿಕ ಸಂಪರ್ಕ ಮಾಡಿರುವುದು ತಪ್ಪು. ದುಡಿದು ಉತ್ತಮ ಸಂಸಾರ ನಡೆಸುವುದನ್ನು ಬಿಟ್ಟು ಬೇರೆ ಮನೆಯ ಯುವತಿಯನ್ನು ಅನುಭವಿಸುತ್ತಿರುವುದು ಮಹಾತಪ್ಪು. ನಿಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದ್ದರೆ ಆಕೆಯೊಂದಿಗೆ ಮದುವೆಯಾಗಿ.

ನಿಮ್ಮ ರತಿಕ್ರೀಡೆಯನ್ನು ನೋಡಿರುವ ಅವರ ಅಣ್ಣನ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಿಕೊಳ್ಳಿ. ನಿಮ್ಮ ಪ್ರೇಯಸಿಯನ್ನೇ ಮದುವೆಯಾಗಿ ಆನಂದವಾಗಿರಿ.

ಇದರಲ್ಲಿ ಇನ್ನಷ್ಟು ಓದಿ :