ಮೊಟ್ಟೆಗಳನ್ನು ಪ್ರೋಟಿನ್ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ. ಇದರಲ್ಲಿ 13 ವಿವಿಧ ರೀತಿಯ ವಿಟಮಿನ್ ಗಳು, ಖನಿಜಗಳು, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳಿವೆ. ಹೆಚ್ಚಿನ ಜನರು ಬೆಳಗಿನ ತಿಂಡಿಗೆ ಮೊಟ್ಟೆ ತಿನ್ನಲು ಬಯಸ್ತಾರೆ. ಅಧ್ಯಯನದ ಪ್ರಕಾರ, ಮೊಟ್ಟೆ ಸೇವನೆಯಿಂದ ದೀರ್ಘಕಾಲದವರೆಗೆ ಹಸಿವಾಗುವುದಿಲ್ಲ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜೊತೆಗೆ ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಒಂದು ದೊಡ್ಡ ಮೊಟ್ಟೆ ಸುಮಾರು 77 ಕ್ಯಾಲೊರಿಗಳನ್ನು