ಬೆಂಗಳೂರು : ಪ್ರಶ್ನೆ : ನನಗೆ 30 ವರ್ಷ. ಇತ್ತೀಚೆಗೆ ಮದುವೆಯಾಯಿತು. ನನ್ನ ಪತಿ ನಮ್ಮ ಲೈಂಗಿಕತೆಯ ಬಗ್ಗೆ ತಮ್ಮ ಸ್ನೇಹಿತರೊಂದಿಗೆ ಚರ್ಚಿಸುತ್ತಾರೆ. ಇದು ನನಗೆ ಬೇಸರವನ್ನುಂಟು ಮಾಡಿದೆ. ಅದಕ್ಕೆ ಸಮಾಧಾನದಿಂದ ಪರಿಹಾರ ಕಂಡುಕೊಳ್ಳುವುದು ಹೇಗೆ? ಉತ್ತರ : ಪತಿ ಎಂತಹ ವಿಚಾರಗಳನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳುತ್ತಾನೆ ಎಂದು ಮೊದಲು ನೋಡಿ. ಒಂದು ವೇಳೆ ಆತ ನಿಮ್ಮಿಂದ ತೃಪ್ತಿ ಸಿಗುತ್ತಿಲ್ಲ ಎನ್ನುವ ರೀತಿಯಲ್ಲಿ ಸ್ನೇಹಿತರೊಂದಿಗೆ ಚರ್ಚಿಸುತ್ತಿದ್ದರೆ, ನೀವೇ ಪತಿ ಜತೆ ಕೂತು