ಗಂಡ ಬೋರ್ ಆಗಿದ್ದಾನೆ ; ಲವರ್ ವಿದೇಶಕ್ಕೆ ಹೋಗಿದ್ದಾನೆ – ಕಾಮ ಹೇಗೆ ತಣಿಸಿಕೊಳ್ಳಲಿ

ಬೆಂಗಳೂರು, ಬುಧವಾರ, 9 ಅಕ್ಟೋಬರ್ 2019 (15:34 IST)

ಪ್ರಶ್ನೆ: ನಾನು 28 ವರ್ಷದ ಯುವತಿ. ಮದುವೆಯಾಗಿ ಮೂರು ವರ್ಷಗಳಾಗಿವೆ. ಆದರೆ ನನ್ನ ಸಮಸ್ಯೆ ಏನೆಂದರೆ ಪ್ರತಿದಿನ ರಾತ್ರಿಯಾದರೆ ನನ್ನ ಪತಿಯೊಂದಿಗೆ ಸೇರಲು ಮೊದ ಮೊದಲು ಕಾತರಿಸುತ್ತಿದ್ದೆ. ಆದರೆ ಈಗೀಗ ರಾತ್ರಿ ಆದರೆ ಯಾಕಪ್ಪಾ ಕತ್ತಲಾಗ್ತಿದೆ ಎಂದು ಕೊಳ್ಳುತ್ತಿರುವೆ.

ಏಕೆಂದರೆ ಪ್ರತಿರಾತ್ರಿ ನನ್ನ ಪತಿ ಒಂದೇ ಥರ ಹಾಸಿಗೆಯಲ್ಲಿ ನನ್ನ ಜತೆ ಸುಖಿಸುತ್ತಾರೆ. ಆದರೆ ನನಗೆ ಮಜಾ ಸಿಗುತ್ತಿಲ್ಲ. ಇನ್ನು ಆಗಾಗ್ಗೆ ಸುಖ ನೀಡುತ್ತಿದ್ದ ಕೆಲಸದ ಮೇಲೆ ವಿದೇಶಕ್ಕೆ ಹೋಗಿದ್ದಾನೆ. ಏನು ಮಾಡಲಿ? ಹೇಗೆ ನನ್ನ ಕಾಮವನ್ನು ತಣಿಸಿಕೊಳ್ಳಲಿ?
ಉತ್ತರ: ಮದುವೆಯಾದ ಹೊಸತರಲ್ಲಿ ನೀವು ನಿಮ್ಮ ಪತಿಯೊಂದಿಗೆ ಕೆಲಕಾಲ ಖುಷಿಯಾಗಿದ್ದೀರಿ ಎಂಬುದು ನಿಮ್ಮ ಪ್ರಶ್ನೆಯಿಂದಲೇ ತಿಳಿದುಬರುತ್ತಿದೆ. ಆದರೆ ದಿನಗಳದಂತೆ ಒಂದೇ ಭಂಗಿಯಲ್ಲಿ ರಾತ್ರಿ ಮಾಡುವುದು ಸ್ವಾಭಾವಿಕವಾಗಿ ಬೋರ್ ಹೊಡೆಸಲು ಶುರುಮಾಡುತ್ತದೆ. ನೀವಿಗ ಅದನ್ನೇ ಹೇಳುತ್ತಿದ್ದೀರಿ.

ಕತ್ತಲು ಸುತ್ತಲು ಮುತ್ತಿದಂತಹ ಸಮಯದಲ್ಲಿ ಎಂಥ ಸ್ಥಳದಲ್ಲಿ ಲೈಂಗಿಕ ಕ್ರಿಯೆ ನಡೆಸಲು ಬಯಸುತ್ತೀರಿ? ಅನ್ನೋದನ್ನು ನೀವೇ ನಿರ್ಧರಿಸಿ. ಮಲಗುವ ಕೋಣೆ, ಅಡುಗೆಮನೆ, ಟೆರೇಸ್, ವರಾಂಡ, ಬಚ್ಚಲುಮನೆ, ಗ್ಯಾರೇಜಿನಲ್ಲಿಟ್ಟ ಕಾರಿನೊಳಗೆ... ಹೊಸದಾಗಿ ಮದುವೆಯಾದ ಹಸಿದಿರುವ ಮೈ ಹೊಂದಿರುವಂತಹ ಹದಿಹರೆಯದ ಜೋಡಿಗಳಿಗೆ ಸ್ಥಳ ಯಾವುದಾದರೇನು? ಕಂಡ ಸ್ಥಳವೆಲ್ಲ ಶೃಂಗಾರಮಯವೇ. ಹಾಗಾಗಿ ಸರಸಕ್ಕೆ ಪ್ರತಿಬಾರಿ ಬೇರೆ ಸ್ಥಳ ಆಯ್ಕೆಮಾಡಿಕೊಳ್ಳಿ.
 
ಹೆಂಡತಿ ಕಾಮ ಕ್ರೀಡೆಯಾಡಲು ಮಲಗುವ ಕೋಣೆಗಿಂತ ಪ್ರಶಸ್ತವಾದ ಜಾಗ ಮತ್ತೊಂದಿಲ್ಲ. ವಿವಿಧ ಭಂಗಿ ಹಾಗೂ ಮೊದಲಿನ ಆಟ ಆಡುವ ಮೂಲಕ ಸುಖ ಜೀವನ ನಡೆಸಲು ಯತ್ನಿಸಿ. ಮದುವೆಯಾದ ಮೇಲೆ ಅನೈತಿಕ, ಅಕ್ರಮ ಸಂಬಂಧ ಇಟ್ಟುಕೊಂಡರೆ ಅದು ನಿಮಗೆ ಮಾರಕ.








ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಗರ್ಭಾಶಯ ತೆಗೆದುಹಾಕುವುದರಿಂದ ಮಹಿಳೆಯ ಲೈಂಗಿಕತೆಯ ಮೇಲೆ ಪರಿಣಾಮ ಬೀರುತ್ತದೆಯೇ?

ಬೆಂಗಳೂರು : ಪ್ರಶ್ನೆ : ನನಗೆ 65 ವರ್ಷ. ನನ್ನ ಹೆಂಡತಿಗೆ ಶಸ್ತ್ರ ಚಿಕಿತ್ಸೆಯ ಮೂಲಕ ಅವಳ ಗರ್ಭಾಶಯವನ್ನು ...

news

ಇಬ್ಬರು ಮಕ್ಕಳ ತಾಯಿ ನನ್ನ ಮೇಲೆ ಮೋಹ ಹೊಂದಿದ್ದಾಳೆ!

ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು, 22 ಮತ್ತು ನಾನು ಇಬ್ಬರು ಮಕ್ಕಳನ್ನು ಹೊಂದಿರುವ 24 ವರ್ಷದ ...

news

ಈ ಸಮಸ್ಯೆಯಿಂದ ಗಂಡನ ಅಗತ್ಯಗಳನ್ನು ಪೂರೈಸಲು ಆಗುತ್ತಿಲ್ಲ!

ಬೆಂಗಳೂರು : ಪ್ರಶ್ನೆ : ನಾನು 25 ವರ್ಷದ ಮಹಿಳೆ. ನನ್ನ ಪತಿ 10ವರ್ಷ ಹಿರಿಯ. ನಾನು ಪಿಸಿಓಎಸ್ ಸಮಸ್ಯೆಯಿಂದ ...

news

ಈ ಕಾರಣದಿಂದ ಗಂಡನೊಂದಿಗೆ ನಾನು ಇನ್ನೂ ಲೈಂಗಿಕ ಸಂಬಂಧ ಹೊಂದಿಲ್ಲ

ಬೆಂಗಳೂರು : ಪ್ರಶ್ನೆ : ನನಗೆ 31 ವರ್ಷ. ಮದುವೆಯಾಗಿ ಒಂದು ವರ್ಷವಾಗಿದೆ. ನನ್ನ ಗಂಡನೊಂದಿಗೆ ನಾನು ಇನ್ನೂ ...