ಬೆಂಗಳೂರು : ಮೊಟ್ಟೆಯನ್ನು ಆಮ್ಲೇಟ್ ಮಾಡಿದ ಮೇಲೆ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇನ್ನುಮುಂದೆ ಹಾಗೆ ಮಾಡಬೇಡಿ. ಯಾಕೆಂದರೆ ಮೊಟ್ಟೆಯ ಸಿಪ್ಪೆಯಿಂದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಮೊಟ್ಟೆಯ ಸಿಪ್ಪೆಯಲ್ಲಿ 750-800 ಮಿ.ಗ್ರಾಂ ಕ್ಯಾಲ್ಸಿಯಂ ಇದೆ. ತ್ವಚೆ ಸತ್ತ ಕೋಶಗಳನ್ನು ತೆಗೆಯುವುದು ಮತ್ತು ನಯವಾದ ಚರ್ಮವು ಬರುವಂತೆ ಮಾಡುವುದು. ಕಲೆ ಹಾಗೂ ಬಿಸಿಲಿನ ಸುಟ್ಟ ಕಲೆಗಳನ್ನು ತೆಗೆದು ಚರ್ಮದ ಕಾಂತಿ ವೃದ್ಧಿಸುವುದು. 2 ಮೊಟ್ಟೆಯ ಸಿಪ್ಪೆಯನ್ನು ಹುಡಿ ಮಾಡಿ ಮತ್ತು