ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಯನ್ನು ತಿಳಿಯಲು ಸಾಮಾನ್ಯವಾಗಿ ರಕ್ತಪರೀಕ್ಷೆ ಮಾಡಬೇಕಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗೇ ನಿಮಗೆ ಥೈರಾಯ್ಡ್ ಸಮಸ್ಯೆ ಇದೆ ಎಂಬುದನ್ನು ಕೈಗಳಲ್ಲಿ ಕಂಡುಬರುವ ಕೆಲವು ಲಕ್ಷಣಗಳಿಂದಲೂ ಕಂಡುಹಿಡಿಯಬಹುದಂತೆ. ಅದು ಹೇಗೆಂಬುದು ತಿಳಿಯೋಣ ಬನ್ನಿ.