ಪ್ರತಿಯೊಬ್ಬರೂ ಒಂದಲ್ಲ ಒಂದು ವಿಧದಲ್ಲಿ ನಿದ್ರೆಯ ಕೊರತೆಯಿಂದ ಬಳಲುತ್ತಾರೆ. ನಿದ್ರೆಯ ಕೊರತೆಯು ತೂಕ ಹೆಚ್ಚಾಗುವುದು ಮತ್ತು ಮಧುಮೇಹದಂತಹ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ಸಂಬಂಧ ಹೊಂದಿದೆ. ಹಾಗಾಗಿ ಎಂಟು ಗಂಟೆಗಳ ಕಾಲ ನಿದ್ದೆ ಮಾಡಬೇಕು ಎಂಬುದು ವೈದ್ಯಋ ಸಲಹೆಯಾಗಿದೆ. ಇತ್ತೀಚೆಗೆ ನಡೆಸಿರುವ ಅಧ್ಯಯನಗಳ ಪ್ರಕಾರ ರಾತ್ರಿ ನಿದ್ರೆ ಮಾಡುವ ಮುನ್ನ ಕೆಲವೊಂದು ಆಹಾರ ವಸ್ತುಗಳನ್ನು ಸೇವಿಸಿದರೆ ದೀರ್ಘವಾದ ಶಾಂತ ನಿದ್ರೆ ನಿಮ್ಮದಾಗುತ್ತದೆ ಎಂಬುದು ಈಗ ಸಾಬೀತಾಗಿದೆ. ಯುಎಸ್ಸಿಯ ಕೆಕ್ ಸ್ಕೂಲ್ ಆಫ್