ಬೆಂಗಳೂರು : ಬಸಳೆ ಸೊಪ್ಪನ್ನು ಅಡುಗೆಗೆ ಬಳಸುತ್ತಾರೆ. ಆದರೆ ಇದನ್ನು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಕೂಡ ಬಳಸಬಹುದು. ಅದು ಹೇಗೆ ಎಂಬ ಮಾಹಿತಿ ಇಲ್ಲಿದೆ ನೋಡಿ. *ಸುಟ್ಟ ಗಾಯಕ್ಕೆ ಬಸಳೆ ಸೊಪ್ಪಿನ ರಸವನ್ನು ಹಸುವಿನ ತುಪ್ಪದಲ್ಲಿ ಕಲಸಿ ಹಚ್ಚಿದರೆ ಗಾಯ ಬೇಗ ವಾಸಿಯಾಗುತ್ತದೆ.*ಬಸಳೆ ಸೊಪ್ಪನ್ನು ಸೇವಿಸುವುದರಿಂದ ಗರ್ಭಿಣಿಯರಿಗೆ ಕಾಡುವ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೇ ಗರ್ಭಿಣಿಯರು ಹೆರಿಗೆ ನೋವು ಕಡಿಮೆಯಾಗಲು ಬಸಳೆ ಸೊಪ್ಪಿನ ಕಷಾಯ ಕಡಿಯಿರಿ. *ಬಸಳೆ ಹೂವನ್ನು ಹುಳು ಕಚ್ಚಿದ