ಬೆಂಗಳೂರು : ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದಾಗ ಮಲಬದ್ಧತೆ, ಹೊಟ್ಟೆ ಉಬ್ಬುವುದು, ಗ್ಯಾಸ್ಟ್ರಿಕ್, ಅತಿಸಾರದಂತಹ ಸಮಸ್ಯೆಗಳು ಕಾಡುತ್ತದೆ. ಈ ಜೀರ್ಣ ಕ್ರಿಯೆ ಸಮಸ್ಯೆಗೆ ಮನೆಯಲ್ಲಿಯೇ ಇರುವ ಈ ಪದಾರ್ಥಗಳನ್ನು ಸೇವಿಸಿ. *ಸೊಂಪಿನಲ್ಲಿ ಫೈಬರ್ ಅಧಿಕವಾಗಿದ್ದು, ಅದು ಜೀರ್ಣ ಕ್ರಿಯೆಯನ್ನು ಉತ್ತೇಜಿಸುತ್ತದೆ. ಆದಕಾರಣ ಊಟದ ನಂತರ ಇದನ್ನು ಜಗಿದು ತಿನ್ನಿ.*ಶುಂಠಿ ಜೀರ್ಣ ಕ್ರಿಯೆ ಹೆಚ್ಚಿಸಲು ಸಹಾಯಮಾಡುತ್ತದೆ. ಆದಕಾರಣ ಊಟದ ಬಳಿಕ ಶುಂಠಿ ಚಹಾ ತಯಾರಿಸಿ ಕುಡಿಯಬಹುದು. *ಮೊಸರು ಜೀರ್ಣಕ್ರಿಯೆ ಸಮಸ್ಯೆಗಳ ವಿರುದ್ಧ