ಬೆಂಗಳೂರು : ಹಣ್ಣುಗಳು ಆರೋಗ್ಯಕ್ಕೆ ತುಂಬಾ ಸಹಕಾರಿ. ಪ್ರತಿದಿನ ಹಣ್ಣುಗಳು ಸೇವಿಸಿದರೆ ದೇಹಕ್ಕೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಹೇಳುತ್ತಾರೆ. ಅದರಲ್ಲೂ ನಿಮ್ಮ ರಕ್ತಹೀನತೆ ಸಮಸ್ಯೆಯಿಂದ ದೂರವಿರಲು ಈ ಮೂರು ಕೆಂಪು ಬಣ್ಣದ ಹಣ್ಣುಗಳನ್ನು ತಪ್ಪದೇ ಸೇವನೆ ಮಾಡಿ.