ಹಲ್ಲುಗಳು ಬೆಳ್ಳಗಿರಬೇಕೆಂದು ಎಲ್ಲರೂ ಬಯಸುತ್ತಾರೆ. ಇದಕ್ಕಾಗಿ ದುಬಾರಿ ಚಿಕಿತ್ಸೆಯನ್ನು ಮಾಡಿಕೊಳ್ಳಲು ಎಲ್ಲರಿಂದಲೂ ಸಾಧ್ಯವಿಲ್ಲ... ಸಾಮಾನ್ಯವಾಗಿ ಎಲ್ಲರಿಗೂ ಲಭ್ಯವಿರುವಂತಹ ವಸ್ತುಗಳೊಂದಿಗೆ ಕೆಲವು ಸಲಹೆಗಳನ್ನು ಅನುಸರಿಸಿದರೆ ಸಾಕು. ನಿಮ್ಮ ಹಲ್ಲುಗಳು ಚೆನ್ನಾಗಿ ಹೊಳೆಯುವಂತೆ ಮಾಡಲು ಬಾಳೆಹಣ್ಣಿನ ಸಿಪ್ಪೆ ಸಾಕಷ್ಟು ಉಪಯೋಗಕ್ಕೆ ಬರುತ್ತದೆ. ಪ್ರತಿದಿನ ಬೆಳಿಗ್ಗೆ, ಸಾಯಂಕಾಲ ಒಂದು ನಿಮಿಷ ಬಾಳೆಹಣ್ಣಿನ ಸಿಪ್ಪೆಯಿಂದ ಉಜ್ಜಿರಿ. ಸಿಪ್ಪೆಯಲ್ಲಿರುವ ಪೊಟಾಷಿಯಂ, ಮ್ಯಾಂಗನೀಸ್, ಮೆಗ್ನೀಷಿಯಂ ಖನಿಜಾಂಶಗಳು ಹಲ್ಲುಗಳು ಹೊಳೆಯುವಂತೆ ಮಾಡುತ್ತದೆ. ಕಿತ್ತಳೆ ಹಣ್ಣಿನ ಸಿಪ್ಪೆಯಿಂದಲೂ ಪ್ರಯತ್ನಿಸಬಹುದು. ಸ್ಟ್ರಾಬೆರಿಯಲ್ಲಿ