ಬೆಂಗಳೂರು : ಬಾದಾಮಿ ಎಣ್ಣೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ವಿಟಮಿನ್ ಎ,ಡಿ, ಇ ಮುಂತಾದ ಪೋಷಕಾಂಶಗಳಿವೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.