ಬೆಂಗಳೂರು : ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು. ಹಾಗೆಂದು ಹಸಿ ಹುಲ್ಲನ್ನೇ ತಿನ್ನಬೇಕಾಗಿಲ್ಲ. ಏನು ಮಾಡಬಹುದು ನೋಡೋಣ. *ಬೇರೆ ಬೇರೆ ತೊಂದರೆಗಳಿಗೆ ನಾವು ಡಾಕ್ಟರ್ ಹೇಳಿದ ಮಾತ್ರೆಯನ್ನು ತೆಗೆದುಕೊಂಡಿರುತ್ತೇವೆ. ಖಾಯಿಲೆ ವಾಸಿಯಾದರೂ ಮಾತ್ರೆಯ ಅಡ್ಡ ಪರಿಣಾಮ ಸ್ವಲ್ಪವಾದರೂ ಕಂಡುಬರುತ್ತದೆ. ಇಂತಹ ಸಮಯದಲ್ಲಿ ಒಂದು ಹಿಡಿ ಗರಿಕೆಯನ್ನು ಎರಡು ಲೋಟ ನೀರಿನಲ್ಲಿ ಹಾಕಿ, ಆ ನೀರು ಸ್ವಲ್ಪ ಬತ್ತುವವರೆಗೆ ಕುದಿಸಿ ನಂತರ ಆ ನೀರನ್ನು ಕುಡಿದರೆ ಹಳೆಯ