ಬೆಂಗಳೂರು : ಕೆಲವರಿಗೆ ಪದೇ ಪದೇ ಸೀನು ಬರುತ್ತಿರುತ್ತದೆ. ಡಸ್ಟ್ ಅಲರ್ಜಿಯಿಂದ ಹೆಚ್ಚಾಗಿ ಈ ಸಮಸ್ಯೆ ಕಂಡುಬರುತ್ತದೆ. ಇದರಿಂದ ಕೆಲವರಿಗೆ ಕಿರಿಕಿರಿ ಉಂಟಾಗುತ್ತದೆ. ಇದನ್ನು ಮನೆಮದ್ದಿನಿಂದ ನಿವಾರಿಸಿಕೊಳ್ಳಬಹುದು. ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಖಾಲಿಹೊಟ್ಟೆಯಲ್ಲಿ ತುಳಸಿ ಎಲೆ ತಿನ್ನಿ ಇಲ್ಲವಾದರೆ ತುಳಸಿ ಟೀ ಮಾಡಿಕೊಂಡು ಕುಡಿಯಿರಿ ಅಥವಾ ತುಳಸಿ ರಸ 20ml ನಷ್ಟು ಕುಡಿಯಿರಿ. ಹೀಗೆ ಪ್ರತಿದಿನ ಮಾಡಿದರೆ ಸೀನಿನ ಸಮಸ್ಯೆ ಕಡಿಮೆಯಾಗುತ್ತದೆ. ಅಲ್ಲದೇ ಯಾವುದೇ ರೀತಿಯಾದ ಅಲರ್ಜಿ ಕೂಡ