ಬೆಂಗಳೂರು : ಲೈಂಗಿಕ ಕ್ರಿಯೆಯು ಸಂಗಾತಿಗಳ ನಡುವಿನ ಸಂಬಂಧವನ್ನು ಇನ್ನಷ್ಟು ಗಟ್ಟಿಯಾಗಿಸುತ್ತದೆ. ಆದರೆ ಆಸ್ಟ್ರೇಲಿಯಾದಲ್ಲಿ ನಡೆಸಲಾದ ಸಂಶೋಧನೆಯಲ್ಲಿ ಮಹಿಳೆಯರು ಮತ್ತು ಪುರುಷರು ದಾಂಪತ್ಯ ಜೀವನಕ್ಕೆ ಮಾರಕವಾದಂತಹ ಪೋಸ್ಟ್ಕೊಯ್ಟಲ್ ಡೊಸ್ಪೊರಿಯಾ(PCD) ದಿಂದ ಬಳಲುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಇದು ಒಂದು ಲೈಂಗಿಕ ಸಮಸ್ಯೆಯಾಗಿದ್ದು, ಈ ಸಮಸ್ಯೆಯ ಪ್ರಮುಖ ಲಕ್ಷಣವೆಂದರೆ ಲೈಂಗಿಕ ಕ್ರಿಯೆ ಬಳಿಕ ನಿಮಲ್ಲಿ ದುಖಃ ಅಥವಾ ಕಿರಿಕಿರಿಗೆ ಭಾವನೆ ಮೂಡುವುದು. ಲೈಂಗಿಕ ಕ್ರಿಯೆಯ ಬಳಿಕ ಮತ್ತೊಮ್ಮೆ ಸಂಗಾತಿಯನ್ನು ಸ್ಪರ್ಶಿಸಬೇಕೆಂದು