ಬೆಂಗಳೂರು : ಇತ್ತೀಚಿನ ಸಿಕ್ಕಾಪಟ್ಟೆ ಬ್ಯುಸಿ ಲೈಫ್ ನಲ್ಲಿ ಅಡುಗೆ ಮಾಡೋದಕ್ಕೆ ಪುರುಸೊತ್ತು ಇಲ್ಲದಿರಬೇಕಾದ್ರೆ ತರಕಾರಿ ಮತ್ತು ಹಣ್ಣುಗಳನ್ನ ಮೂರು ಮೂರು ಸಲ ತೊಳೀಲಿಕ್ಕೆ ಟೈಮ್ ಎಲ್ಲಿ ಅಂತ ಸರಿಯಾಗಿ ವಾಶ್ ಮಾಡ್ದೆ ಅದನ್ನ ಸೇವಿಸೋವ್ರು ಜಾಗ್ರತೆಯಾಗಿರಿ. ಯಾಕಂದ್ರೆ ಈ ರೀತಿ ಮಾಡೋದ್ರಿಂದ ಬಂಜೆತನ ನಿಮ್ಮನ್ನ ಕಾಡಬಹುದು ಎಂದು ಸಂಶೋಧನೆಯಿಂದ ತಿಳಿದುಬಂದಿದೆ.