ಬೆಂಗಳೂರು : ಬೇಸಿಗೆಕಾಲದಲ್ಲಿ ವಾತಾವರಣದಲ್ಲಿ ಉಷ್ಣತೆ ಹೆಚ್ಚಿರುವುದರಿಂದ ದೇಹಕ್ಕೆ ಸಾಕಷ್ಟು ನೀರು ಬೇಕಾಗುತ್ತದೆ. ಇಲ್ಲವಾದರೆ ಉರಿ ಮೂತ್ರದ ಸಮಸ್ಯೆ ಕಾಡುತ್ತದೆ. ಒಂದು ವೇಳೆ ಈ ಸಮಸ್ಯೆ ಎದುರಾದರೆ ಅದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.